Author : kudlaadmin

https://kudlaexpress.com/beta - 7 Posts - 0 Comments
ಮಂಗಳೂರು

ಬಿಜೆಪಿ ಮುಖಂಡ ಪುತ್ತಿಲ ವಿರುದ್ಧಲೈಂಗಿಕ ದೌರ್ಜನ್ಯ ಕೇಸ್

kudlaadmin
ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಭಾನುವಾರ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸುಮಾರು 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಬೆಂಗಳೂರಿನ ಪೈ ವಿಸ್ತಾ...
ಕೇರಳ

ಕೇರಳ ಕಾಂಗ್ರೆಸ್ಸಲ್ಲೂ ಚಿತ್ರರಂಗ ರೀತಿ ಸೆಕ್ಸ್ ದಂಧೆ: ‘ಕೈ’ ನಾಯಕಿ ಹಿರಿಯರ ಜತೆ ಸಹಕರಿಸಿದರಷ್ಟೇ ಒಳ್ಳೆಯ ಹುದ್ದೆ: ಸಿಮಿ ರೋಸ್ ಬೆಲ್ ಜಾನ್

kudlaadmin
ಕೇರಳ ಚಿತ್ರರಂಗವನ್ನು ತಲ್ಲಣಗೊಳಿಸಿರುವ ಸೆಕ್ಸ್‌ ಹಗರಣ, ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ. ಕೇರಳ ಕಾಂಗ್ರೆಸ್‌ ಘಟಕದಲ್ಲೂ ದೊಡ್ಡದಾಗಿಯೇ ನಡೆಯುತ್ತಿದೆ ಎಂದು ಸ್ವತಃ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸದಸ್ಯೆ, ಪಕ್ಷದ ಹಿರಿಯ ನಾಯಕಿ ಸಿಮಿ...
ಅಪರಾಧರಾಜ್ಯ

ಸಿನಿಮೀಯ ಶೈಲಿಯಲ್ಲಿ ಬೆಳ್ಳಂಬೆಳಗ್ಗೆ ಕಿಲ್ಲಿಂಗ್ ಸ್ಟಾರ್ ಸ್ಥಳಾಂತರ ದರ್ಶನ್ ಈಗ ಬಳ್ಳಾರಿ ಕೈದಿ

kudlaadmin
actor-darshan-shifted-to-ballari-jail-from-bengaluru ಮಾಧ್ಯಮಗಳು,ಅಭಿಮಾನಿಗಳ ಕಣ್ಣುತಪ್ಪಿಸಿ ಬೆಳಗಿನ ಜಾವವೇ ಸ್ಥಳಾಂತರ – ಈಗ ಕೈದಿ ನಂಬರ್ 511 | ನಾಲ್ವರು ದರ್ಶನ್ ಆಪ್ತರೂ ಬೇರೆ ಜೈಲಿಗೆ ಶಿಫ್ಟ್. ಬೆಂಗಳೂರು ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆದ ಪ್ರಕರಣದ ಹಿನ್ನೆಲೆಯಲ್ಲಿ...
ಕ್ರೀಡೆಮಂಗಳೂರುಹಬ್ಬ

ನವೆಂಬರ್‌ನಲ್ಲಿ ತುಳು ಉತ್ಸವ ರೀತಿ ವೈವಿಧ್ಯಮಯ ಕಾರ್ಯಕ್ರಮ

kudlaadmin
ಪಿಲಿಕುಳನಿಸರ್ಗಧಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ನವೆಂಬರ್‌ತಿಂಗಳಲ್ಲಿ ಕಂಬಳ ಸೇರಿದಂತೆ ‘ತುಳು ಉತ್ಸವ’ ನಡೆಯಲು ತೀರ್ಮಾನಿಸಲಾಗಿದೆ. ದಿನಾಂಕ ಇನ್ನಷ್ಟೇ ನಿಗದಿ ಮಾಡಬೇಕಿದೆ.ಈ ಕುರಿತು ಮುತುವರ್ಜಿ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪಿಲಿಕುಳಕ್ಕೆ ಭೇಟಿ ລລ,...
ಅಪರಾಧಕಾರ್ಕಳ

ಕಾರ್ಕಳದಲ್ಲಿ ಯುವತಿ ಮೇಲೆ ಭೀಕರ ರೇಪ್! ಇನ್‌ಸ್ಟಾ ಸ್ನೇಹದ ಎಫೆಕ್ಟ್ ತೀವ್ರ ಕೋಮು ವಿವಾದ

kudlaadmin
ಕಾರ್ಕಳ: ಯುವತಿಯೊಬ್ಬಳಿಗೆ ಅನ್ಯ ಕೋಮಿನ ಯುವಕನೊಬ್ಬ ಮದ್ಯ ಕುಡಿಸಿ ಭೀಕರವಾಗಿ ಅತ್ಯಾಚಾರ ಎಸಗಿದ ಘಟನೆ ಉಡುಪಿಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿನಡೆದಿದೆ. ಪ್ರಕರಣಕ್ಕೆ ಸಂಬಂ ಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಹಿಂದು...
ಮಂಗಳೂರುರಾಜ್ಯಹಬ್ಬ

ಅಕ್ಟೋಬ‌ರ್ 3ರಿಂದ 14ರ ವರೆಗೆ ವೈಭವದ ಮಂಗಳೂರು ದಸರಾ

kudlaadmin
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ‘ಮಂಗಳೂರು ದಸರಾ’ವನ್ನು ಕೇಂದ್ರದ ಮಾಜಿ ಸಚಿವ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾ ರೂವಾರಿಜನಾರ್ದನ ಪೂಜಾರಿ ಅವರ ಮಾರ್ಗದರ್ಶನವನ್ನು ವೈಭವಯುತವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ...
ರಾಜಕೀಯರಾಜ್ಯ

ಡಿಸೆಂಬರ್‌ಗೆ ಸಂಪುಟ ಸರ್ಜರಿ? ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆ ಈಗಲೇ ಇಲ್ಲ: ಮೂಲಗಳು

kudlaadmin
ಕನ್ನಡಪ್ರಭ ವಾರ್ತೆ ಬೆಂಗಳೂರು ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಶುಕ್ರವಾರ ಹೈಕಮಾಂಡ್ ಜತೆಗೆ ನಡೆದ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪೂರ್ವ ನಿಗದಿಯಂತೆ ಸಂಪುಟ ಪುನಾರಚನೆಯು ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ....