Category : ಮಂಗಳೂರು

ಮಂಗಳೂರು

ಬಿಜೆಪಿ ಮುಖಂಡ ಪುತ್ತಿಲ ವಿರುದ್ಧಲೈಂಗಿಕ ದೌರ್ಜನ್ಯ ಕೇಸ್

kudlaadmin
ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಭಾನುವಾರ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸುಮಾರು 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಬೆಂಗಳೂರಿನ ಪೈ ವಿಸ್ತಾ...
ಕ್ರೀಡೆಮಂಗಳೂರುಹಬ್ಬ

ನವೆಂಬರ್‌ನಲ್ಲಿ ತುಳು ಉತ್ಸವ ರೀತಿ ವೈವಿಧ್ಯಮಯ ಕಾರ್ಯಕ್ರಮ

kudlaadmin
ಪಿಲಿಕುಳನಿಸರ್ಗಧಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ನವೆಂಬರ್‌ತಿಂಗಳಲ್ಲಿ ಕಂಬಳ ಸೇರಿದಂತೆ ‘ತುಳು ಉತ್ಸವ’ ನಡೆಯಲು ತೀರ್ಮಾನಿಸಲಾಗಿದೆ. ದಿನಾಂಕ ಇನ್ನಷ್ಟೇ ನಿಗದಿ ಮಾಡಬೇಕಿದೆ.ಈ ಕುರಿತು ಮುತುವರ್ಜಿ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪಿಲಿಕುಳಕ್ಕೆ ಭೇಟಿ ລລ,...
ಮಂಗಳೂರುರಾಜ್ಯಹಬ್ಬ

ಅಕ್ಟೋಬ‌ರ್ 3ರಿಂದ 14ರ ವರೆಗೆ ವೈಭವದ ಮಂಗಳೂರು ದಸರಾ

kudlaadmin
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ‘ಮಂಗಳೂರು ದಸರಾ’ವನ್ನು ಕೇಂದ್ರದ ಮಾಜಿ ಸಚಿವ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾ ರೂವಾರಿಜನಾರ್ದನ ಪೂಜಾರಿ ಅವರ ಮಾರ್ಗದರ್ಶನವನ್ನು ವೈಭವಯುತವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ...