ಡಿಸೆಂಬರ್ಗೆ ಸಂಪುಟ ಸರ್ಜರಿ? ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆ ಈಗಲೇ ಇಲ್ಲ: ಮೂಲಗಳು
ಕನ್ನಡಪ್ರಭ ವಾರ್ತೆ ಬೆಂಗಳೂರು ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಶುಕ್ರವಾರ ಹೈಕಮಾಂಡ್ ಜತೆಗೆ ನಡೆದ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಪೂರ್ವ ನಿಗದಿಯಂತೆ ಸಂಪುಟ ಪುನಾರಚನೆಯು ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ....