Category : ಮಂಗಳೂರು

ಮಂಗಳೂರುರಾಜಕೀಯರಾಜ್ಯ

ಸಿಎಂ ಪ್ರತಿಕೃತಿ ದಹನ: ಶಾಸಕ ಯಶ್ವಾಲ್ ಸುವರ್ಣ ಮತ್ತಿತರರ ಮೇಲೆ ಎಫ್‌ಐಆ‌ರ್

kudlaadmin
ಉಡುಪಿ ಮಣಿಪಾಲದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಅವಮಾನ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ವಾಲ್ ಸುವರ್ಣ ಸೇರಿದಂತೆ ಹಲವಾರು ಮಂದಿ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್ ಐಆ‌ರ್...
ಮಂಗಳೂರುರಾಜ್ಯ

ಅದ್ದೂರು ಸೇತುವೆ ಸಾಮರ್ಥ್ಯ ಪರೀಕ್ಷೆಗೆ ಕೊನೆಗೂ ಯಂತ್ರ ಬಂತು!

kudlaadmin
ತಾಲೂಕಿನ ಅಡ್ವರು ಸೇತುವೆಯ ಸಾಮರ್ಥ ಪರೀಕ್ಷೆ ಟೆಸ್ಟಿಂಗ್ ಯಂತ್ರ ಕೊನೆಗೂ ಪೊಳಲಿಗೆ ಆಗಮಿಸಿದೆ. ದುರ್ಬಲಗೊಂಡ ಅಡೂರು ಸೇತುವೆಯ ಮೇಲೆ ಧನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದ ಬಳಿಕ ಸೇತುವೆಯ ಸಾಮರ್ಥ ಪರಿಶೀಲನೆಗೆ ಬೆಂಗಳೂರಿನಿಂದ ಯಂತ್ರ...
ಮಂಗಳೂರುರಾಜ್ಯ

ಸ್ಮಾರ್ಟ್ ಸಿಟಿ ಮಂಗಳೂರು ಅಸ್ತಮಾ ಯಂತ್ರವಾಗಿ ಬದಲಾಗುತ್ತಿದೆ

kudlaadmin
ಡಬ್ಲ್ಯುಎಚ್‌ಒ ಮಾನದಂಡಕ್ಕಿಂತ 5, 7 ಪಟ್ಟು ಹೆಚ್ಚು ವಾಯುಮಾಲಿನ್ಯ ಸರ್ಕಾರ, ಜನರಿಗೆ ಇದು ಎಚ್ಚರಿಕೆಯ ಗಂಟೆ: ಸಂಸ್ಥೆಯ ವರದಿ ಉಲ್ಲೇಖ ಕರ್ನಾಟಕದ 3 ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯುಮಾಲಿನ್ಯವು ಹೆಚ್ಚುತ್ತಿ...
ಮಂಗಳೂರುಹಬ್ಬ

ಗಣೇಶೋತ್ಸವ, ಈದ್ ಮಿಲಾದ್: ಸಂಘಟಕರಿಗೆ ಪೊಲೀಸರ ಸೂಚನೆ

kudlaadmin
ನಗರ ಪೊಲೀಸ್ ಕಮಿಷನರೇಟ್ ಹಾಗೂ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಸಪ್ಟೆಂಬರ್‌ನಲ್ಲಿ ನಡೆಯಲಿರುವ ಗೌರಿ ಗಣೇಶ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಂಘಟಕರಿಗೆ ಕೆಲವೊಂದು ನಿರ್ದೇಶನಗಳನ್ನು ಹೊರಡಿಸಿದೆ. ಉತ್ಸವ ನಡೆಯುವ ಸ್ಥಳಕ್ಕೆ...
ಮಂಗಳೂರುರಾಜಕೀಯರಾಜ್ಯ

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ 42 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

kudlaadmin
central-grant-42-crores-to-the-development-of-major-roads-in-dk-brijesh-chouta ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು...
ಮಂಗಳೂರು

ಬಿಜೆಪಿ ಮುಖಂಡ ಪುತ್ತಿಲ ವಿರುದ್ಧಲೈಂಗಿಕ ದೌರ್ಜನ್ಯ ಕೇಸ್

kudlaadmin
ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಭಾನುವಾರ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸುಮಾರು 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಬೆಂಗಳೂರಿನ ಪೈ ವಿಸ್ತಾ...
ಕ್ರೀಡೆಮಂಗಳೂರುಹಬ್ಬ

ನವೆಂಬರ್‌ನಲ್ಲಿ ತುಳು ಉತ್ಸವ ರೀತಿ ವೈವಿಧ್ಯಮಯ ಕಾರ್ಯಕ್ರಮ

kudlaadmin
ಪಿಲಿಕುಳನಿಸರ್ಗಧಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ನವೆಂಬರ್‌ತಿಂಗಳಲ್ಲಿ ಕಂಬಳ ಸೇರಿದಂತೆ ‘ತುಳು ಉತ್ಸವ’ ನಡೆಯಲು ತೀರ್ಮಾನಿಸಲಾಗಿದೆ. ದಿನಾಂಕ ಇನ್ನಷ್ಟೇ ನಿಗದಿ ಮಾಡಬೇಕಿದೆ.ಈ ಕುರಿತು ಮುತುವರ್ಜಿ ವಹಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪಿಲಿಕುಳಕ್ಕೆ ಭೇಟಿ ລລ,...
ಮಂಗಳೂರುರಾಜ್ಯಹಬ್ಬ

ಅಕ್ಟೋಬ‌ರ್ 3ರಿಂದ 14ರ ವರೆಗೆ ವೈಭವದ ಮಂಗಳೂರು ದಸರಾ

kudlaadmin
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ‘ಮಂಗಳೂರು ದಸರಾ’ವನ್ನು ಕೇಂದ್ರದ ಮಾಜಿ ಸಚಿವ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾ ರೂವಾರಿಜನಾರ್ದನ ಪೂಜಾರಿ ಅವರ ಮಾರ್ಗದರ್ಶನವನ್ನು ವೈಭವಯುತವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ...
ಮಂಗಳೂರುರಾಜಕೀಯ

ಕಳೆದ 2 ದಶಕಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ದಕ್ಷಿಣ ಕನ್ನಡ ಯಾವಾಗಲೂ ಹೈವೋಲ್ಟೇಜ್ ರಣರಂಗವಾಗಿ ಪರಿಗಣಿಸಲ್ಪಟ್ಟಿದೆ.

kudlaadmin
ಆದರೆ ಎರಡೂ ರಾಜಕೀಯ ಪಕ್ಷಗಳ ನಡುವಿನ ಎಲ್ಲಾ ಘರ್ಷಣೆಗಳು ಚುನಾವಣೆಯ, ಸಮಯಕ್ಕೆ ಮಾತ್ರ ಸೀಮಿತವಾಗಿರುತ್ತಿತ್ತು.ಚುನಾವಣಾ ಫಲಿತಾಂಶಗಳು ಹೊರಬಿದ್ದ ನಂತರ, ಅಲ್ಲಲ್ಲಿ ಒಂದೆರಡು ಸಣ್ಣಪುಟ್ಟ ಘರ್ಷಣೆಗಳು ನಡೆಯುತ್ತಿತ್ತು ಆದರೆ ಕ್ರಮೇಣ ನಗರವು ಸಹಜ ಸ್ಥಿತಿಗೆ ಮತ್ತೆ...