ರಾಜ್ಯಪಾಲರ ವಿರುದ್ಧ ಐವನ್ ಡಿಸೋಜಾ ಹೇಳಿಕೆ; ಸುಮೊಟೊ ದೂರು ದಾಖಲಿಸಲು ಪಟ್ಟು ಹಿಡಿದ ಬಿಜೆಪಿ ಯುವ ಮೋರ್ಚ.
ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಪೊಲೀಸರು ದೂರು ದಾಖಲಿಸಿಲು ಹಿಂದೇಟು ಹಾಕಿದ ಆರೋಪ ಕೇಳಿಬಂದಿದ್ದು, ಬಿಜೆಪಿ ಕಾರ್ಯಕರ್ತರು ಬರ್ಕೆ ಪೊಲೀಸ್...