ಸಿಎಂ ಪ್ರತಿಕೃತಿ ದಹನ: ಶಾಸಕ ಯಶ್ವಾಲ್ ಸುವರ್ಣ ಮತ್ತಿತರರ ಮೇಲೆ ಎಫ್‌ಐಆರ್
ಉಡುಪಿ ಮಣಿಪಾಲದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಅವಮಾನ ಮಾಡಿದ ಆರೋಪದ ಮೇಲೆ ಉಡುಪಿ ಶಾಸಕ ಯಶ್ವಾಲ್ ಸುವರ್ಣ ಸೇರಿದಂತೆ ಹಲವಾರು ಮಂದಿ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್...