ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ನಂದನ್ ಮಲ್ಯ ಮರು ಆಯ್ಕೆ
ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ....
