ಅಕ್ಟೋಬರ್ 3ರಿಂದ 14ರ ವರೆಗೆ ವೈಭವದ ಮಂಗಳೂರು ದಸರಾ
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ‘ಮಂಗಳೂರು ದಸರಾ’ವನ್ನು ಕೇಂದ್ರದ ಮಾಜಿ ಸಚಿವ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾ ರೂವಾರಿಜನಾರ್ದನ ಪೂಜಾರಿ ಅವರ ಮಾರ್ಗದರ್ಶನವನ್ನು ವೈಭವಯುತವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ...