ಗಣೇಶೋತ್ಸವ, ಈದ್ ಮಿಲಾದ್: ಸಂಘಟಕರಿಗೆ ಪೊಲೀಸರ ಸೂಚನೆ
ನಗರ ಪೊಲೀಸ್ ಕಮಿಷನರೇಟ್ ಹಾಗೂ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಸಪ್ಟೆಂಬರ್‌ನಲ್ಲಿ ನಡೆಯಲಿರುವ ಗೌರಿ ಗಣೇಶ, ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಂಘಟಕರಿಗೆ ಕೆಲವೊಂದು ನಿರ್ದೇಶನಗಳನ್ನು ಹೊರಡಿಸಿದೆ. ಉತ್ಸವ ನಡೆಯುವ ಸ್ಥಳಕ್ಕೆ...